ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ
ಪಾಲ್ಗೊಂಡ ರಾಜ್ಯದ
ಮೊದಲ ಮುಖ್ಯಮಂತ್ರಿ ಬಿ.ಎಸ್.ವೈ
ಮೊದಲ ಮುಖ್ಯಮಂತ್ರಿ ಬಿ.ಎಸ್.ವೈ
ದಾವೊಸ್: ಸ್ವಿಟ್ಜರ್ಲೆಂಡಿನ
ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ (ವಿಶ್ವ ಆರ್ಥಿಕ ವೇದಿಕೆ) ಸಮಾವೇಶದ ಮೊದಲನೇ
ದಿನವಾದ 2020 ಜನವರಿ 21ರ ಮಂಗಳವಾರ ಮುಖ್ಯಮಂತ್ರಿ
ಬಿ.ಎಸ್. ಯಡಿಯೂರಪ್ಪ ಅವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ತನ್ಮೂಲಕ ಅಮೆರಿಕಾ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡ ಕರ್ನಾಟಕದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ತನ್ಮೂಲಕ ಅಮೆರಿಕಾ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡ ಕರ್ನಾಟಕದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ವರ್ಲ್ಡ್ ಎಕನಾಮಿಕ್ ಫೋರಂ
ಸಮಾವೇಶದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್
ಅವರನ್ನು ಒಳಗೊಂಡಂತೆ ಪೂರ್ಣ ಪ್ರಮಾಣದ ನಿಯೋಗದೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು
ಸಕ್ರಿಯವಾಗಿ ಭಾಗವಹಿಸಿದ್ದಾರೆ.
೨೦೦೩ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಂದರ್ಭದಲ್ಲಿ ಅಮೆರಿಕಾ ಸರ್ಕಾರದ ಕಾರ್ಯದರ್ಶಿ ಸಮಾವೇಶದಲ್ಲಿ ಭಾಗವಹಿಸಿದ್ದರು.
೨೦೦೩ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಂದರ್ಭದಲ್ಲಿ ಅಮೆರಿಕಾ ಸರ್ಕಾರದ ಕಾರ್ಯದರ್ಶಿ ಸಮಾವೇಶದಲ್ಲಿ ಭಾಗವಹಿಸಿದ್ದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ
ಸಚಿವ ಪಿಯೂಷ್ ಗೋಯೆಲ್, ಕೇಂದ್ರ ಹಡಗು ಸಾರಿಗೆ ಖಾತೆ ರಾಜ್ಯ ಸಚಿವ ಮನ್ ಸುಖ್ ಮಾಂಡವೀಯ ಅವರೂ ಸಹ
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
No comments:
Post a Comment