Saturday, August 13, 2022

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಮನೆ ಮನೆಯಲ್ಲಿ ತ್ರಿವರ್ಣ ಧ್ವಜ

 ಸ್ವಾತಂತ್ರ್ಯದ ಅಮೃತ ಮಹೋತ್ಸವ: ಮನೆ ಮನೆಯಲ್ಲಿ ತ್ರಿವರ್ಣ ಧ್ವಜ


2022 ಆಗಸ್ಟ್‌ 13ರ ಶನಿವಾರ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ʼಮನೆ ಮನೆಯಲ್ಲೂ ತ್ರಿವರ್ಣ ಧ್ವಜʼ ( ಹರ್‌ ಘರ್‌ ತಿರಂಗಾ) ಅಭಿಯಾನ ಆರಂಭವಾಯಿತು. ಈ ಸಂದರ್ಭದಲ್ಲಿ ತ್ರಿವರ್ಣ ಧ್ವಜಕ್ಕೆ ʼಪರ್ಯಾಯʼದ ಪುಟ್ಟ ಗೌರವ. ವಿಡಿಯೋ ನೋಡಲು ಮೇಲಿನ ಚಿತ್ರದ ಮೇಲೆ ಕ್ಲಿಕ್‌ ಮಾಡಿರಿ.



No comments:

Advertisement