ಬೆಂಗಳೂರು: ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ ಮತ್ತು ಆಸು ಪಾಸಿನ
ಪ್ರದೇಶಗಳಲ್ಲಿ ಈದಿನ (೨೦೨೫ ಮಾರ್ಚ್ ೨೨) ಮುಂಗಾರು ಪೂರ್ವ ಮಳೆ ಸುರಿದು ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪನ್ನೆರೆಯಿತು.
ಸಂಜೆ ೪.೨೦ಕ್ಕೆ ಗುಡುಗು ಸಹಿತವಾಗಿ ಸುರಿದ ಮಳೆ ಸುಮಾರು ೪೦ ನಿಮಿಷಗಳಿಗೂ
ಹೆಚ್ಚು ಕಾಲ ಭೂಮಿಯನ್ನು ತೋಯಿಸಿತು.
ಮಳೆಯ ಎರಡು ವಿಡಿಯೋಗಳು ಇಲ್ಲಿವೆ.
No comments:
Post a Comment