ವಿಟ್ಲಾಯನ ವೈಭವ
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಎರಡನೇ ದಿನವಾದ ೨೦೨೩ ಜನವರಿ ೧೫ರ ಭಾನುವಾರ ಸಂಜೆ ಪಂಚಲಿಂಗೇಶ್ವರನ ನಿತ್ಯೋತ್ಸವ -ರಥೋತ್ಸವ ಜರುಗಿತು.
ಪುಟ್ಟ ತೇರಿನಲ್ಲಿ ರಥೋತ್ಸವ ಮುಗಿದ ಬಳಿಕ ದೇವಾಲಯದ ಹೊರಾವರಣ ಕಟ್ಟೆಯಲ್ಲಿ ದೇವರ ಪೂಜೆ ನೆರವೇರಿತು.
ಈ ಸಂದರ್ಭದ ದೃಶ್ಯಗಳು ವಿಡಿಯೋದಲ್ಲಿ ಮೂಡಿಬಂದದ್ದು ಹೀಗೆ: ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್ ಗ್ರೂಪ್. ವಿಡಿಯೋ ಕ್ಲಿಕ್ಲಿಸಿದವರು: ನೆತ್ರಕೆರೆ ಶ್ಯಾಮ್ .
ವಿಡಿಯೋ ನೋಡಲು ಕೆಳಗೆ ಕ್ಲಿಕ್ ಮಾಡಿರಿ:
No comments:
Post a Comment